ಹೆಬ್ರಿ ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆ

 ಹೆಬ್ರಿ ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆ 


ಹೆಬ್ರಿ,: ಹೆಬ್ರಿ ಸುತ್ತಮುತ್ತ ಶನಿವಾರ ಸಂಜೆ ಗುಡುಗು ಸಹಿತ ಭಾರಿ ಮಳೆ ಆಯಿತು. ಸಂಜೆ 6:30ರ ಹೊತ್ತು ಸುಮಾರು ಒಂದು ಗಂಟೆಗಳ ಕಾಲ ಗುಡುಗು ಸಹಿತ ಮಳೆ ಸುರಿಯಿತು. ಬಿಸಿಲ ಬೇಗೆಯಿಂದ ಬೆಂದ ಜನರಿಗೆ ಮಳೆರಾಯ ತಂಪೆರದು ಮುದ ನೀಡಿತು.

Post a Comment

ಪ್ರಮುಖ ಸುದ್ದಿಗಳು

[ಪ್ರಮುಖ ಸುದ್ದಿಗಳು][slider2 autoplay]

ಸ್ಥಳೀಯ ಸುದ್ದಿಗಳು

[ಸ್ಥಳೀಯ ಸುದ್ದಿಗಳು][fbig1 animated]
[blogger]

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget